BIGG NEWS : ಹಲವು ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಂಗಳೂರು : ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ, ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲೂ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ.ಮಾಜಿ … Continue reading BIGG NEWS : ಹಲವು ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ