BREAKING NEWS: ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ | Allu Arjun Pushpa 2
ತೆಲಂಗಾಣ: ಅಲ್ಲು ಅರ್ಜುನ್ ನಟಿಸಿದ ದಿ ರೂಲ್ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿದೆ. ಈಗ ಚಿತ್ರದ ಟಾಲಿವುಡ್ ನಟ ಅಲ್ಲು ಅರ್ಜುನ್ ಗೆ ಪುಷ್ಪ-2 ಪ್ರೀಮಿಯರ್ ಶೋ ವೇಳೆ ನಡೆದಂತ ಕಾಲ್ತುಳಿತ ಪ್ರಕರಣದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಈಗ ಪುಷ್ಪ-2 ಚಿತ್ರ ತಂಡಕ್ಕೆ ಬಿಗ್ ಶಾಕ್ ಎನ್ನುವಂತೆ ತೆಲಂಗಾಣ ಹೈಕೋರ್ಟ್ ಗೆ ದಿ ರೂಲ್ಸ್ ಪ್ರಾಫಿಟ್ಸ್ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಲಾಗಿದೆ. ಚಲನಚಿತ್ರ ಪ್ರೇರಕ ವಿಜ್ಞಾನ ದಾರುಲ ಸಂಘದ ಅಧ್ಯಕ್ಷ ಜಿ.ಎಲ್.ನರಸಿಂಹ … Continue reading BREAKING NEWS: ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ | Allu Arjun Pushpa 2
Copy and paste this URL into your WordPress site to embed
Copy and paste this code into your site to embed