ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್
ಮಂಡ್ಯ : ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಜತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ಮದ್ದೂರು ಉತ್ಸವ ಹಮ್ಮಿಕೊಂಡು ಇತಿಹಾಸ ಸೃಷ್ಠಿ ಮಾಡಿರುವುದು ಮೆಚ್ಚುಗೆಯ ಸಂಗತಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶಂಸೆ ವ್ಯಕ್ತಪಡಿಸಿದರು. ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮದೇವತೆ ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವ ಹಾಗೂ ಶ್ರೀ ಉಗ್ರ ನರಸಿಂಹ ಸ್ವಾಮಿಯ ಬ್ರಹ್ಮೋತ್ಸವದ ಅಂಗವಾಗಿ ಬುಧವಾರ ಆಯೋಜಿಸಿದ್ದ ಮದ್ದೂರು ಉತ್ಸವ – 2026 ಕಾರ್ಯಕ್ರಮ … Continue reading ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed