ವಿಕಲಚೇತನರ ಸಬಲೀಕರಣಕ್ಕೆ ಸದಾ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು : ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾoಗಣ ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ ರಾಜ್ಯದಲ್ಲಿ ಸುಮಾರು 15 ಲಕ್ಷ … Continue reading ವಿಕಲಚೇತನರ ಸಬಲೀಕರಣಕ್ಕೆ ಸದಾ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ