ರಥ ಸಪ್ತಮಿ ಸ್ನಾನ ಮಂತ್ರ” – ಸ್ನಾನ ಮಾಡುವಾಗ ಹೇಳುವ ಧ್ಯಾನಶ್ಲೋಕ ಮತ್ತು ಮಂತ್ರಗಳು. ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪಾ ವಸುಂಧರಾ |
ಸಪಾರ್ಕಪರ್ಣಮಾದಾಯ ಸಪ್ತಮ್ಯಾಂಸ್ನಾನ ಮಾಚರೇತ್ ||
ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., ……… ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ಶ್ರೀ _____ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಲಕ್ಷ್ಮೀ ವೆಂಕಟೇಶ/ನರಸಿಂಹ ಪ್ರೀತ್ಯರ್ಥಂ ಸ್ನಾನಮಹಂ ಕರಿಷ್ಯೇ.
ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |
ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ |
ಏತಜ್ಜನ್ಮಕೃತಂ ಪಾಪಂ ಜಚ್ಚ ಜನ್ಮಾಂತರಾರ್ಜಿತಂ |
ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತಂ ಚ ಯತ್ಪುನ: |
ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಕೇ |
ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮಿ |
ಸೂರ್ಯನ ಅರ್ಘ್ಯ ಮಂತ್ರ –
ಸಪ್ತಸಪ್ತಿವಹಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ |
ಬೂದಗುಂಬಳ ದಾನ ಮಂತ್ರ
ಆಚಮನ, ಕೇಶವಾಯಸ್ವಾಹ……… ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., ……… ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಶ್ರೀ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಮಮ ಕುಲೇ ಸಕಲ ಗರ್ಭದೋಷ ಪರಿಹಾರಾರಾರ್ಥಂ, ಸೂರ್ಯಾಂತರ್ಗತ, ಭಾರತೀರಮಣ ಮುಖ್ಯಪ್ರಾಣಾಂತರ್ಗತ, ಏತದ್ ಮಾಸ ನಿಯಾಮಕ ಕಮಲಾ ಮಾಧವ ಪ್ರೀತ್ಯರ್ಥಂ, ಅಸ್ಮತ್ ಕುಲದೇವತ ಶ್ರೀಲಕ್ಷ್ಮೀ ನರಸಿಂಹ/ವೇಂಕಟೇಶ/………. ಪ್ರೀತ್ಯರ್ಥಂ, ಕೂಷ್ಮಾಂಡ ದಾನಂ ಕರಿಷ್ಯೇ.
ಕೂಷ್ಮಾಂಡಂತಿಲಗವ್ಯಾಢ್ಯಂ ಬ್ರಹ್ಮಣಾ ನಿರ್ಮಿತಂ ಪುರಾ |
ಯಸ್ಮಾದಸ್ಯ ಪ್ರದಾನೇನ ಸಂತತಿರ್ವರ್ಧತಾಂ ಮಮ ||









