ವಿಶ್ವ ದರ್ಜೆಯ, ಪೇಟೆಂಟ್ ಉಳ್ಳ ಎರಡು ಬಣ್ಣ-ಲೇಪಿತ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಎಎಂ/ಎನ್ಎಸ್ ಇಂಡಿಯಾ

ಬೆಂಗಳೂರು: ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ಇಂದು ತನ್ನ ಪ್ರೀಮಿಯಂ ಬಣ್ಣ-ಲೇಪಿತ ಉಕ್ಕಿನ ಪೋರ್ಟ್‌ಫೋಲಿಯೊ ಆಪ್ಟಿಗಾಲ್® ನಲ್ಲಿ ಎರಡು ವಿಶ್ವ ದರ್ಜೆಯ ಉನ್ನತ-ಕಾರ್ಯಕ್ಷಮತೆಯ ಉತ್ಪನ್ನಗಳನ್ನು – ಆಪ್ಟಿಗಾಲ್® ಪ್ರೈಂ ಮತ್ತು ಆಪ್ಟಿಗಾಲ್®ಪಿನಾಕಲ್ – ಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎಎಂ/ಎನ್ಎಸ್ ಇಂಡಿಯಾ, ಭಾರತದಲ್ಲಿ ಬಣ್ಣ-ಲೇಪಿತ ಉಕ್ಕಿನ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಈ ಕುರಿತು ಮಾತನಾಡಿದ, ಆರ್ಸೆಲರ್‌ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ದ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ … Continue reading ವಿಶ್ವ ದರ್ಜೆಯ, ಪೇಟೆಂಟ್ ಉಳ್ಳ ಎರಡು ಬಣ್ಣ-ಲೇಪಿತ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಎಎಂ/ಎನ್ಎಸ್ ಇಂಡಿಯಾ