ಹಿಂದೂಗಳ ಹತ್ಯೆ ನಡೆಯುತ್ತದೆ ಎನ್ನುವುದಕ್ಕೆ ಸಿ.ಟಿ ರವಿ ಬ್ರಹ್ಮನಾ..? : ಶಾಸಕ ಅಮರೇಗೌಡ

ಬೆಂಗಳೂರು : ಹಿಂದೂಗಳ ಹತ್ಯೆ ನಡೆಯುತ್ತದೆ ಎನ್ನುವುದಕ್ಕೆ ಸಿ.ಟಿ ರವಿ ಬ್ರಹ್ಮನಾ..? ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ವಾಗ್ಧಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ್ರೆ ಹಿಂದೂಗಳ ಹತ್ಯೆಯಾಗಯಾಗುತ್ತೆ ಅನ್ನೋ ಸಿಟಿ ರವಿ ಹೇಳಿಕೆಗೆ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ತಿರುಗೇಟು ಕೊಟ್ಟಿದ್ದಾರೆ. ಸಿ.ಟಿ.ರವಿ ತರಹದವರು ಬಿಜೆಪಿಯಲ್ಲಿ ಬಹಳ ಜನ ಇದ್ದಾರೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹಿಂದೂ ಅಲ್ಲವಾ.. ಸಿಟಿ ರವಿ ಅವರಿಗೆ ಬೇರೆ ಕೆಲಸವೇ ಇಲ್ಲ. ಧರ್ಮದ ವಿಷಯ ತಂದು ಜನರನ್ನ ರೊಚ್ಚಿಗೆಳಿಸೋ ಕೆಲಸ … Continue reading ಹಿಂದೂಗಳ ಹತ್ಯೆ ನಡೆಯುತ್ತದೆ ಎನ್ನುವುದಕ್ಕೆ ಸಿ.ಟಿ ರವಿ ಬ್ರಹ್ಮನಾ..? : ಶಾಸಕ ಅಮರೇಗೌಡ