ಯಾತ್ರಾರ್ಥಿಗಳ ಆಗಮನ ಸಂಖ್ಯೆಯಲ್ಲಿ ತೀವ್ರ ಕುಸಿತ: ಜಮ್ಮುವಿನಿಂದ ಅಮರನಾಥ ಯಾತ್ರೆ ಸ್ಥಗಿತ
ಜಮ್ಮು: ಯಾತ್ರಾರ್ಥಿಗಳ ಆಗಮನದಲ್ಲಿ ತೀವ್ರ ಕುಸಿತ ಕಂಡ ಹಿನ್ನೆಲೆಯಲ್ಲಿ ಇಲ್ಲಿನ ಭಗವತಿ ನಗರ ಮೂಲ ಶಿಬಿರದಿಂದ ಅಮರನಾಥ ಯಾತ್ರೆಯನ್ನು ಎರಡನೇ ದಿನವಾದ ಭಾನುವಾರವೂ(ನಿನ್ನೆ) ಸ್ಥಗಿತಗೊಳಿಸಲಾಗಿದೆ. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬುದ್ಧ ಅಮರನಾಥನ ದೇಗುಲಕ್ಕೆ ಪೂಜೆ ಸಲ್ಲಿಸಲು 378 ಯಾತ್ರಾರ್ಥಿಗಳ ಹೊಸ ಬ್ಯಾಚ್ ಬೇಸ್ ಕ್ಯಾಂಪ್‌ನಿಂದ ಹೊರಟಿದೆ ಎಂದು ಅವರು ಹೇಳಿದರು. 3,880 ಮೀಟರ್ ಎತ್ತರದ ಗುಹಾ ದೇಗುಲಕ್ಕೆ 43 ದಿನಗಳ ವಾರ್ಷಿಕ ತೀರ್ಥಯಾತ್ರೆ ಜೂನ್ 30 ರಂದು ಅವಳಿ ಮಾರ್ಗಗಳಿಂದ ಪ್ರಾರಂಭವಾಯಿತು. ಆಗಸ್ಟ್ … Continue reading ಯಾತ್ರಾರ್ಥಿಗಳ ಆಗಮನ ಸಂಖ್ಯೆಯಲ್ಲಿ ತೀವ್ರ ಕುಸಿತ: ಜಮ್ಮುವಿನಿಂದ ಅಮರನಾಥ ಯಾತ್ರೆ ಸ್ಥಗಿತ
Copy and paste this URL into your WordPress site to embed
Copy and paste this code into your site to embed