ಕೆಎನ್ ಎನ್ ನ್ಯೂಸ್ ಡೆಸ್ಕ್ : ಸಫಾರಿ ಮಾಡೋದು ಯಾರಿಗೆ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಸಫಾರಿಯನ್ನು ಇಷ್ಟ ಪಡುತ್ತಾರೆ. ಇಲ್ಲಿಗೆ ಪ್ರವಾಸಿಗರ ದಂಡು ಹರಿದು ಬರುತ್ತದೆ.
BIGG NEWS: ದೆಹಲಿ ಸಿಎಂ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ಪ್ರಕರಣ; ಪೊಲೀಸರಿಂದ ತೇಜಸ್ವಿ ಸೂರ್ಯ ವಿಚಾರಣೆ
ಚೀತಾದ ಈ ಆಟ ಕಂಡು ಪ್ರವಾಸಿಗರು ಖುಷಿಯಾಗಿದ್ದರು. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಎಲ್ಲರೂ ಬಲು ಕುತೂಹಲದಿಂದಲೇ ಈ ದೃಶ್ಯವನ್ನು ನೋಡುತ್ತಿದ್ದಾರೆ.ಮೃಗಾಲಯಗಳಿಗೆ ಹೋಗಿ ವನ್ಯಜೀವಿಗಳ ಸೊಬಗನ್ನು ಕಣ್ತುಂಬಿಕೊಳ್ಳುತ್ತಾರೆ.ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುರೇಂದರ್ ಮೆಹ್ರಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಇಂತಹದ್ದೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸಫಾರಿ ವಾಹನವನ್ನೇರಿದ ಚೀತಾವೊಂದು ಪೋಸ್ ಕೊಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Man in Wild ..#WildlifeTourism #AnimalBehaviour #Cheetah 🐆 @susantananda3 pic.twitter.com/QbQ223eiEJ
— Surender Mehra IFS (@surenmehra) July 2, 2022