ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

ಶಿವಮೊಗ್ಗ: ಭಾರತದಲ್ಲಿ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಆಹಾರ ಭದ್ರತೆಯ ಬಲವಾದ ಅಡಿಪಾಯ ಹಾಕಿದ ಕೀರ್ತಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ ರಾಮ್ ಅವರಿಗೆ ಸಲ್ಲುತ್ತದೆ. ಸಮ ಸಮಾಜದ ನಿರ್ಮಾಣದಲ್ಲಿ ಈ ಇಬ್ಬರು ಮಹನೀಯರ ಪಾತ್ರ ಅನನ್ಯ ಎಂದು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್. ಜಯಂತ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ರಂಗಮಂದಿರದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಇಬ್ಬರು ಮಹನೀಯರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ … Continue reading ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ