Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲಬುರ್ಗಿಯಲ್ಲಿ ಅಂಬೇಡ್ಕರ್ ಮೂರ್ತಿಗೆ ಅಪಮಾನ ಕೇಸ್ : ಪ್ರಕರಣ ‘CID’ ಗೆ ನೀಡಲು ತೀರ್ಮಾನ : ಜಿ.ಪರಮೇಶ್ವರ್
KARNATAKA

ಕಲಬುರ್ಗಿಯಲ್ಲಿ ಅಂಬೇಡ್ಕರ್ ಮೂರ್ತಿಗೆ ಅಪಮಾನ ಕೇಸ್ : ಪ್ರಕರಣ ‘CID’ ಗೆ ನೀಡಲು ತೀರ್ಮಾನ : ಜಿ.ಪರಮೇಶ್ವರ್

By kannadanewsnow0502/05/2024 5:05 PM

ಕಲಬುರಗಿ : ಕಳೆದ ಜನವರಿ 22ರಂದು ಕಲಬುರ್ಗಿಯ ಕೋಟನೂರ ರಸ್ತೆಯಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದು ಹೊರಗಡೆ ಬಂದಿದ್ದ ಆರೋಪಿ ಮನೆಯ ಮೇಲೆ 50 ಜನರ ಗುಂಪು ದಾಳಿ ಮಾಡಿತ್ತು. ಈ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಕಲಬುರ್ಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೀಗ ಹಲ್ಲೆ ನಡೆದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಸಂಪೂರ್ಣ ಸತ್ಯಾಂಶ ಹೊರಬರಬೇಕು ಎಂದು ಸಿಐಡಿಗೆ ನೀಡಲು ತೀರ್ಮಾನ ಮಾಡಿದ್ದೆವೆ. ಬಿಜೆಪಿಯವರು ಇದನ್ನ ರಾಜಕೀಯ ಅಸ್ತ್ರ ಮಾಡಿಕೊಳ್ಳೊಕೆ ಬಿಡೋದಿಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಹೇಳಿದ್ದಾರೆ.

ಘಟನೆ ಹಿನ್ನೆಲೆ?

ಕಳೆದ ಜನವರಿ 22ರಂದು ಕಲ್ಬುರ್ಗಿ ನಗರದ ಹೊರವಲಯದಲ್ಲಿರುವ ಕೂಟನೂರ ರಸ್ತೆಯ ಬಳಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದರು. ಈ ಹಿನ್ನಲೆ ಆ ಭಾಗದಲ್ಲಿ ಆಕ್ರೋಶ ಭುಗಿಲೆದಿತ್ತು. ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದರಿಂದ ಆಕ್ರೋಶಗೊಂಡಿದ್ದ ವಿವಿಧ ದಲಿತ ಸಮುದಾಯದವರು ರಸ್ತೆ ತಡೆದು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಕಲ್ಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಪೊಲೀಸರು ಸಂಗಮೇಶ್ ಎನ್ನುವ ಆರೋಪಿಯನ್ನು ಬಂಧಿಸಿದರು. ಇತ್ತೀಚಿಗೆ ಸಂಗಮೇಶ್ ಬೇಲ್ ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಆದರೆ ಮಂಗಳವಾರ ರಾತ್ರಿ ಸುಮಾರು 50ರಿಂದ 60 ಜನರ ಗುಂಪು ಆರೋಪಿ ಸಂಗಮೇಶ್ ಮನೆಯ ಮೇಲೆ ದಾಳಿ ಮಾಡಿತ್ತು.

Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM1 Min Read

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read
Recent News

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM
State News
KARNATAKA

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

By kannadanewsnow0921/04/2026 9:48 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಪ್ರಮುಖ ತೀರ್ಪು…

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.