Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ʻಅಂಬೇಡ್ಕರ್‌ʼ ಫೋಟೋ ಕಡ್ಡಾಯ : ರಾಜ್ಯ ಸಂಪುಟ ಸಭೆ ನಿರ್ಧಾರ
KARNATAKA

ರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ʻಅಂಬೇಡ್ಕರ್‌ʼ ಫೋಟೋ ಕಡ್ಡಾಯ : ರಾಜ್ಯ ಸಂಪುಟ ಸಭೆ ನಿರ್ಧಾರ

By kannadanewsnow57

ಬೆಂಗಳೂರು : ರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಸೇರಿದಂತೆ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರನೆ ಅಂಗವಾಗಿ ನಡೆಯುವ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲೂ ಮಹಾತ್ಮ ಗಾಂಧೀಜಿ ಫೋಟೋ ಜೊತೆಗೆ ಡಾ.ಬಿ.ಆರ್.‌ ಅಂಬೇಡರ್ಕ ಅವರ ಫೋಟೋವನ್ನು ಕಡ್ಡಾಯವಾಗಿ ಇಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಕುರಿತು ಸಚಿವ ಹೆಚ್.ಕೆ. ಪಾಟೀಲ್‌ ಮಾಹಿತಿ ನೀಡಿದ್ದು, ಜನವರಿ-26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಲು ಸೂಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಹಾಗೂ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇರಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಇನ್ನೂ ಉನ್ನತ ಶಿಕ್ಷಣ ಇಲಾಖೆಯ ವಿಶ್ವವಿದ್ಯಾಲಯಗಳಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ಉಚ್ಛತರ್ ಶಿಕ್ಷಾ ಅಭಿಯಾನ (PM- USHA) ಯೋಜನೆಯನ್ನು ಆಯಾಯ ವಿಶ್ವವಿದ್ಯಾಲಯಗಳ ವಿಸ್ತøತ ಯೋಜನಾ ವರದಿಯಲ್ಲಿ ಸೂಚಿಸಿರುವಂತೆ ಬೆಂಗಳೂರು ವಿಶ್ವವಿದ್ಯಾಲಯ (ಬೆಂಗಳೂರು), ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ (ಬೆಳಗಾವಿ), ಕರ್ನಾಟಕ ವಿಶ್ವವಿದ್ಯಾಲಯ (ಧಾರವಾಡ), ಮಂಗಳೂರು ವಿಶ್ವವಿದ್ಯಾಲಯ (ಮಂಗಳೂರು), ಕಲಬುರಗಿ ವಿಶ್ವವಿದ್ಯಾಲಯ (ಕಲಬುರಗಿ) ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ (ಬೆಂಗಳೂರು) ಗಳಲ್ಲಿ ಕೇಂದ್ರದ ವಂತಿಕೆ ರೂ.167.86 ಮತ್ತು ರಾಜ್ಯದ ವಂತಿಕೆ ರೂ. 111.91 ಕೋಟಿ ಒಟ್ಟು ರೂ.279.77 ಕೋಟಿಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.

Ambedkar's photo mandatory in government offices colleges: State cabinet Schools ರಾಜ್ಯದ ಸರ್ಕಾರಿ ಕಚೇರಿ ಶಾಲಾ-ಕಾಲೇಜುಗಳಲ್ಲಿ ʻಅಂಬೇಡ್ಕರ್‌ʼ ಫೋಟೋ ಕಡ್ಡಾಯ : ರಾಜ್ಯ ಸಂಪುಟ ಸಭೆ ನಿರ್ಧಾರ
Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.