ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದ ಮೆಸ್ಕಾಂ ಕಚೇರಿ ಒಳಗೆ ಇದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿಯಿಂದ ಹೊಡೆದ ಗುರುತು ಕಾಣಿಸಿದ ಘಟನೆ ಬೆಳಕಿಗೆ ಬಂದಿದೆ.
ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಕೋವಿಡ್ ಮುಂಜಾಗ್ರತಾ ಕ್ರಮ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ
ಸರ್ಕಾರಿ ಕಚೇರಿಯಲ್ಲಿ ರಾಷ್ಟ್ರೀಯ ನಾಯಕರ ಭಾವಚಿತ್ರವನ್ನು ಇಡಲಾಗಿದೆ ಅದರಲ್ಲೂ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಎಟು ಕೊಟ್ಟ ಗುರುತು ಕಾಣಿಕೊಂಡಿದೆ ಈ ವಿ ಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದಲಿತ ಸಂಘಟನೆಯವರು ಅಂಬೇಡ್ಕರ್ ಫೋಟೋವನ್ನು ಸ್ವಚ್ಛಗೊಳಿಸಿ ಹೂವಿನ ಹಾರ ಹಾಕಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಕೋವಿಡ್ ಮುಂಜಾಗ್ರತಾ ಕ್ರಮ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ
ʻಅಂಬೇಡ್ಕರ್ ಭಾವ ಚಿತ್ರಕ್ಕೆ ಅಪಮಾನʼ ಮಾಡಿದ್ದಾರೆಂದು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದಲ್ಲದೇ ಶೃಂಗೇರಿ ಠಾಣೆಯಲ್ಲಿ ದೂರು ದಾಖಲಿಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.