ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ: ‘KMF’ ಮಹತ್ವದ ಆದೇಶ
ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಿ, ಅವರ ಜನ್ಮದಿನದಂದು ಕಡ್ಡಾಯವಾಗಿ ಗೌರವ ಸಲ್ಲಿಸುವಂತೆ ಒಕ್ಕೂಟವು ಅಧಿಕೃತ ಆದೇಶ ಹೊರಡಿಸಿದೆ. ಸುತ್ತೋಲೆಯ ಪ್ರಮುಖ ಮುಖ್ಯಾಂಶಗಳು: ಸಂವಿಧಾನದ ಅಡಿಯಲ್ಲಿ ಕಾರ್ಯ: ಪ್ರತಿಯೊಂದು ಹಾಲು ಉತ್ಪಾದಕರ ಸಹಕಾರ ಸಂಘಗಳು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಅಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಆದ್ದರಿಂದ, ಅವರ ಗೌರವಾರ್ಥವಾಗಿ ಎಲ್ಲಾ ಸಂಘಗಳಲ್ಲಿ ಅವರ ಭಾವಚಿತ್ರವನ್ನು … Continue reading ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ: ‘KMF’ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed