BREAKING: ದಾರಿ ಮಧ್ಯೆಯೇ ಕೆಟ್ಟು ನಿಂತ ನಟ ಗುರುಪ್ರಸಾದ್ ಶವ ಸಾಗಿಸುತ್ತಿದ್ದ ಆಂಬುಲೆನ್ಸ್

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ದಾರಿಯ ಮಧ್ಯೆಯೇ ಆಂಬುಲೆನ್ಸ್ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಗುರುಪ್ರಸಾದ್ ಅವರು ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿದ್ದಂತ ಬಾಡಿಗೆ ಫ್ಲ್ಯಾಟ್ ನಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು, ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ನಟ ಗುರುಪ್ರಸಾದ್ ಶವವನ್ನು ಸಾಗಿಸುತ್ತಿದ್ದಂತ ಆಂಬುಲೆನ್ಸ್ ಯಶವಂತಪುರ ಬಳಿಯಲ್ಲಿ ದಾರಿ ಮಧ್ಯೆಯೇ … Continue reading BREAKING: ದಾರಿ ಮಧ್ಯೆಯೇ ಕೆಟ್ಟು ನಿಂತ ನಟ ಗುರುಪ್ರಸಾದ್ ಶವ ಸಾಗಿಸುತ್ತಿದ್ದ ಆಂಬುಲೆನ್ಸ್