Watch Horrific accident Video: ಉಡುಪಿಯ ಬೈಂದೂರಿನ ಶಿರೂರು ಟೋಲ್‌ ಕಂಬಕ್ಕೆ ಡಿಕ್ಕಿಯಾದ ಆ್ಯಂಬುಲೆನ್ಸ್: ರೋಗಿ ಸೇರಿ ನಾಲ್ವರು ಸಾವು

ಉಡುಪಿ: ಟೋಲ್ ಬಳಿಯ ರಸ್ತೆಯಲ್ಲಿಯೇ ಮಲಗಿದ್ದಂತ ಧನವನ್ನು ಓಡಿಸಲು ಹೋಗಿದ್ದಂತ ಟೋಲ್ ಸಿಬ್ಬಂದಿಯನ್ನು ರಕ್ಷಿಸಲು ಹೋಗಿ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೆ ಡಿಕ್ಕಿಯಾಗಿ ಭೀಕರ ಅಪಘಾತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರ ಟೋಲ್ ಬಳಿಯಲ್ಲಿ ಇಂದು ನಡೆದಿದೆ. ಈ ಭೀಕರ ಅಪಘಾತದ ದೃಶ್ಯಾವಳಿ ಟೋಲ್ ನಲ್ಲಿದ್ದಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ಭಯ ಹುಟ್ಟಿಸುವಂತೆ ಅಪಘಾತದ ವೀಡಿಯೋ ಮುಂದಿದೆ ನೋಡಿ.. ಶಿವಮೊಗ್ಗ: ಜು.24ರಿಂದ ತಾಳಗುಪ್ಪ- ಮೈಸೂರು ಪ್ಯಾಸೆಂಜರ್ ರೈಲು … Continue reading Watch Horrific accident Video: ಉಡುಪಿಯ ಬೈಂದೂರಿನ ಶಿರೂರು ಟೋಲ್‌ ಕಂಬಕ್ಕೆ ಡಿಕ್ಕಿಯಾದ ಆ್ಯಂಬುಲೆನ್ಸ್: ರೋಗಿ ಸೇರಿ ನಾಲ್ವರು ಸಾವು