ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

ಬೆಂಗಳೂರು: ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿಯ ಅತ್ಯಗತ್ಯವಿದೆ. ಆ ನಿಟ್ಟಿನಲ್ಲಿಯೂ ಸರ್ಕಾರ ಕ್ರಮವಹಿಸುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಕಾನೂನು ಮತ್ತು ಸಂಸದೀಯ ಇಲಾಖಾ ಸಚಿವ ಹೆಚ್.ಕೆ ಪಾಟೀಲ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಕರ್ನಾಟಕ ಲೋಕಾಯುಕ್ತ ಕಾಯಿದೆ ಅನ್ವಯ ಪ್ರತಿ ವರ್ಷ ಕರ್ನಾಟಕ ರಾಜ್ಯ ವಿಧಾನ ಮಂಡಲದ ಸದಸ್ಯರು ತಮ್ಮ ಆಸ್ತಿಯ ವಿವರಗಳನ್ನು ಲೋಕಾಯುಕ್ತ ಸಂಸ್ಥೆಗೆ … Continue reading ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ