BIG BREAKING: ವಿಧಾನಸಭೆಯಲ್ಲಿ ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ (EVM) ಬದಲಿಗೆ ಹಳೆಯ ಮಾದರಿಯ ಮತಪತ್ರಗಳನ್ನು (Ballot Paper) ಬಳಸಲು ಅವಕಾಶ ನೀಡುವ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ವು ವಿಧಾನಸಭೆಯಲ್ಲಿ ತೀವ್ರ ಗದ್ದಲದ ನಡುವೆ ಅಂಗೀಕಾರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಮಂಡಿಸಿದ ಈ ವಿಧೇಯಕವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ದೊಡ್ಡ ವಾಕ್ಸಮರಕ್ಕೆ ಕಾರಣವಾಯಿತು. ಮಸೂದೆಯನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಸೂದೆಯ ಪ್ರತಿಯನ್ನು ಹರಿದು ಹಾಕಿ … Continue reading BIG BREAKING: ವಿಧಾನಸಭೆಯಲ್ಲಿ ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ