ಅನಧೀಕೃತ ಸ್ವತ್ತುಗಳಿಗೆ ‘ಇ-ಖಾತಾ’ ನೀಡುವ ಕಾಯ್ದೆ ಮತ್ತು ನಿಯಮಗಳ ತಿದ್ದುಪಡಿ
ದಾವಣಗೆರೆ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಲಾಗಿರುತ್ತದೆ. ಅಸ್ತಿ ಮಾಲೀಕರು ತಮ್ಮ ಅಸ್ತಿಗಳಿಗೆ ಈ ಕೆಳಕಂಡ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು. ಇದರಿಂದ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದು. ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ಅಧಿಕೃತ ಆಸ್ತಿಗಳಿಗೆ ಇ-ಖಾತಾ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ … Continue reading ಅನಧೀಕೃತ ಸ್ವತ್ತುಗಳಿಗೆ ‘ಇ-ಖಾತಾ’ ನೀಡುವ ಕಾಯ್ದೆ ಮತ್ತು ನಿಯಮಗಳ ತಿದ್ದುಪಡಿ
Copy and paste this URL into your WordPress site to embed
Copy and paste this code into your site to embed