ಅಮೆರಿಕಾದಲ್ಲಿ ಕೊರೊನಾ ರಣಕೇಕೆ : ಒಂದೇ ದಿನ 1,127 ಮಂದಿ ಬಲಿ – Kannada News Now


World

ಅಮೆರಿಕಾದಲ್ಲಿ ಕೊರೊನಾ ರಣಕೇಕೆ : ಒಂದೇ ದಿನ 1,127 ಮಂದಿ ಬಲಿ

ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಅಮೆರಿಕಾದಲ್ಲಿ 1,127 ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಅಮೆರಿಕಾದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನಿನ್ನೆ ಒಂದೇ ದಿನ 1,127 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೇ ಒಟ್ಟಾರೆ ಸಾವಿನ ಸಂಖ್ಯೆ 1 ಲಕ್ಷಕ್ಕೆ ತಲುಪುತ್ತಿದೆ. ಈ ವರೆಗೆ ಅಮೆರಿಕಾದಲ್ಲಿ 98 ಸಾವಿರ ಮಂದಿ ಸಾವನ್ನಪ್ಪಿದ್ದಾರೆ.

ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈವರೆಗೆ 16,621,658 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.