ಭಾರತದ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ ಅಮೆರಿಕ, ಇದು ಇತರ ದೇಶಗಳಿಗಿಂತ ಹೆಚ್ಚಿದ್ಯಾ? ಕಡಿಮೆ ಇದ್ಯಾ.? ಮಾಹಿತಿ ಇಲ್ಲಿದೆ!

ನವದೆಹಲಿ : ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 25% ಸುಂಕವನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಒಮ್ಮತಕ್ಕೆ ಬರಲು ವಿಫಲವಾದ ನಂತರ ಈ ಕ್ರಮವನ್ನ ತೆಗೆದುಕೊಳ್ಳಲಾಗಿದೆ. ಭಾರತವು ಅಮೆರಿಕದ ಸರಕುಗಳ ಮೇಲೆ ಹೆಚ್ಚಿನ ಸುಂಕಗಳನ್ನ ವಿಧಿಸುತ್ತದೆ ಎಂದು ಟ್ರಂಪ್ ಹೇಳಿದರು, ಇದಕ್ಕೆ ಪ್ರತಿಕ್ರಿಯೆಯಾಗಿ ಈ “ಪರಸ್ಪರ ಸುಂಕ”ವನ್ನ ವಿಧಿಸಲಾಗಿದೆ. ಈ ಸುಂಕವು ಆಗಸ್ಟ್ 1, 2025ರಿಂದ ಜಾರಿಗೆ ಬರಲಿದೆ. ಈಗ ಇದರ ಕುರಿತು ಮಾತುಕತೆಗಳು ಆಗಸ್ಟ್ … Continue reading ಭಾರತದ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ ಅಮೆರಿಕ, ಇದು ಇತರ ದೇಶಗಳಿಗಿಂತ ಹೆಚ್ಚಿದ್ಯಾ? ಕಡಿಮೆ ಇದ್ಯಾ.? ಮಾಹಿತಿ ಇಲ್ಲಿದೆ!