‘ಭಾರತ-ಪಾಕ್ ಯುದ್ಧ ನಿಲ್ಲಿಸುವಲ್ಲಿ ಅಮೆರಿಕದ ಪಾತ್ರವಿಲ್ಲ’ ; ಟ್ರಂಪ್ ಜೊತೆಗಿನ 35 ನಿಮಿಷಗಳ ಕರೆಯಲ್ಲಿ ‘ಪ್ರಧಾನಿ ಮೋದಿ’ ಹೇಳಿದ್ದೇನು?

ನವದೆಹಲಿ : ಕಳೆದ ತಿಂಗಳು ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ ಮತ್ತು ಯುದ್ಧದ ಸಮಯದಲ್ಲಿ ಅಮೆರಿಕ-ಭಾರತ ವ್ಯಾಪಾರ ಒಪ್ಪಂದದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಕರೆಯಲ್ಲಿ ತಿಳಿಸಿದ್ದಾರೆ. ಕೆನಡಾದಲ್ಲಿ ಜಿ7 ಶೃಂಗಸಭೆಯಿಂದ ಹಿಂತಿರುಗುವಾಗ ವಾಷಿಂಗ್ಟನ್ ಡಿಸಿಗೆ ಟ್ರಂಪ್ ಅವರ ಆಹ್ವಾನವನ್ನ ಪ್ರಧಾನಿ ಮೋದಿ ನಿರಾಕರಿಸಿದರು. ಇನ್ನು ಜೂನ್ 18 ರಂದು ಕ್ರೊಯೇಷಿಯಾಕ್ಕೆ ತಮ್ಮ ನಿಗದಿತ … Continue reading ‘ಭಾರತ-ಪಾಕ್ ಯುದ್ಧ ನಿಲ್ಲಿಸುವಲ್ಲಿ ಅಮೆರಿಕದ ಪಾತ್ರವಿಲ್ಲ’ ; ಟ್ರಂಪ್ ಜೊತೆಗಿನ 35 ನಿಮಿಷಗಳ ಕರೆಯಲ್ಲಿ ‘ಪ್ರಧಾನಿ ಮೋದಿ’ ಹೇಳಿದ್ದೇನು?