US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಪಡೆಗಳು ಭೀಕರ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಯುದ್ಧದ ತೀವ್ರತೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಕೇವಲ 12 ಗಂಟೆಗಳ ಅಂತರದಲ್ಲಿ ಸುಮಾರು 900ಕ್ಕೂ ಅಧಿಕ ಬಾರಿ ದಾಳಿ ನಡೆಸುವ ಮೂಲಕ ಇರಾನ್‌ನ ಸೇನಾ ನೆಲೆಗಳನ್ನು ಅಕ್ಷರಶಃ ಧ್ವಂಸಗೊಳಿಸಲಾಗಿದೆ. ವಾಯು ರಕ್ಷಣಾ ವ್ಯವಸ್ಥೆ ಉಡೀಸ್: ಅಮೆರಿಕ ಮತ್ತು ಇಸ್ರೇಲ್ ಪಡೆಗಳು ನಡೆಸಿದ ಈ ನಿರಂತರ ದಾಳಿಯಿಂದಾಗಿ ರಾಜಧಾನಿ ಟೆಹ್ರಾನ್ ಮೇಲಿದ್ದ ಇರಾನ್‌ನ ಸಮಗ್ರ ‘ವಾಯು ರಕ್ಷಣಾ ವ್ಯವಸ್ಥೆ’ (Air Defence Network) ಬಹುತೇಕ … Continue reading US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!