ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನನ್ನು ಗುಂಡಿಕ್ಕಿ ಹತ್ಯೆ ಕೇಸ್: ಹಂತಕನ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ

ಅಮೇರಿಕಾ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತರನನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ರೀತಿಯಾಗಿ ಗುಂಡಿಟ್ಟು ಹತ್ಯೆ ಮಾಡಿದಂತ ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಎಫ್ ಬಿ ಐ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಸೆಪ್ಡೆಂಬರ್.10ರಂದು ವಾಷಿಂಗ್ಟನ್ ನ ಉತಾಹ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು ಎಂದಿದೆ. ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಆರೋಪಿಯ … Continue reading ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನನ್ನು ಗುಂಡಿಕ್ಕಿ ಹತ್ಯೆ ಕೇಸ್: ಹಂತಕನ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ