ನಾಳೆ ‘ಸಾಗರ ಬಂದ್’ ಹಿನ್ನಲೆ: ‘ಶಾಹಿ ಗಾರ್ಮೆಂಟ್ಸ್’ನಿಂದ ನೌಕರರಿಗೆ ರಜೆ ಘೋಷಣೆ

ಶಿವಮೊಗ್ಗ: ಸಾಗರವನ್ನು ಜಿಲ್ಲೆ ಮಾಡುವಂತೆ ಒತ್ತಾಯ, ಹೋರಾಟ, ಪ್ರತಿಭಟನೆ ಕಾವು ಮತ್ತಷ್ಟು ಹೆಚ್ಚಿದೆ. ನಾಳೆ ಸಾಗರ ಬಂದ್ ಕೂಡ ಮಾಡೋದಕ್ಕೆ ಸಾಗರ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಹಿ ಗಾರ್ಮೆಂಟ್ಸ್ ನಿಂದ ನೌಕರರಿಗೆ ರಜೆಯನ್ನು ಘೋಷಿಸಲಾಗಿದೆ. ಸಾಗರ ಜಿಲ್ಲಾ ಹೋರಾಟ ಸಮಿತಿಯು ಸಾಗರ ಜಿಲ್ಲೆ ಘೋಷಣೆ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಕಳೆದ 12 ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ, ಆಗ್ರಹ ಮಾಡಿದರೂ ಸರ್ಕಾರ, ಜನಪ್ರತಿನಿಧಿಗಳು, ಯಾವುದೇ ರೀತಿ ಸ್ಪಂದನೆ ಮಾಡಿಲ್ಲ ಎಂಬುದಾಗಿ … Continue reading ನಾಳೆ ‘ಸಾಗರ ಬಂದ್’ ಹಿನ್ನಲೆ: ‘ಶಾಹಿ ಗಾರ್ಮೆಂಟ್ಸ್’ನಿಂದ ನೌಕರರಿಗೆ ರಜೆ ಘೋಷಣೆ