ಕೋವಿಡ್ ಪ್ರಕರಣ ಹೆಚ್ಚಳ : ಚೆನ್ನೈನಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಿದ ಸರ್ಕಾರ |Chennai makes masks mandatory

ಚೆನ್ನೈ (ತಮಿಳುನಾಡು) : ರಾಜ್ಯದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ ಕಾರ್ಪೊರೇಷನ್ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದ ಆದೇಶ ಹೊರಡಿಸಿದೆ. ಇದಲ್ಲದೆ, ಶಾಪಿಂಗ್ ಮಾಲ್‌ಗಳು, ಸಿನಿಮಾ ಮಂದಿರಗಳು ಮತ್ತು ಪೂಜಾ ಸ್ಥಳಗಳಲ್ಲಿ ಹೆಚ್ಚಿನ ಜನಸಂದಣಿ ಸೇರದಂತೆ ನೋಡಿಕೊಳ್ಳದಂತೆ ಸೂಚಿಸಲಾಗಿದೆ. ನಗರದಾದ್ಯಂತ ಸಕಾರಾತ್ಮಕ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುವ ಅಗತ್ಯ ಎಂದು ಚೆನ್ನೈ ಕಾರ್ಪೊರೇಷನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಸತತ ಮೂರನೇ ದಿನ ( ಭಾನುವಾರ), … Continue reading ಕೋವಿಡ್ ಪ್ರಕರಣ ಹೆಚ್ಚಳ : ಚೆನ್ನೈನಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಿದ ಸರ್ಕಾರ |Chennai makes masks mandatory