ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಅಮಿತ್ ಶಾ | Delhi Car Blast
ನವದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿ, 24 ಮಂದಿ ಗಾಯಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಸಂಜೆ 6:55 ರ ಸುಮಾರಿಗೆ ಸ್ಫೋಟದ ಬಗ್ಗೆ ಮಾಹಿತಿ ಬಂದಿದ್ದು, ಅಗ್ನಿಶಾಮಕ ದಳ ಮತ್ತು ತನಿಖಾ ಸಂಸ್ಥೆಗಳು ಸ್ಥಳಕ್ಕೆ ಧಾವಿಸಿವೆ. ಗುಪ್ತಚರ ಮೂಲಗಳು ಇದು ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣ ಎಂದು ದೃಢಪಡಿಸಿದ ನಂತರ ಭಯೋತ್ಪಾದನಾ ನಿಗ್ರಹ ಸಂಸ್ಥೆ NIA … Continue reading ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಅಮಿತ್ ಶಾ | Delhi Car Blast
Copy and paste this URL into your WordPress site to embed
Copy and paste this code into your site to embed