ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನಕಲಿ ವಿಡಿಯೋ ಪ್ರಕರಣದಲ್ಲಿ ‘ಸ್ಪಿರಿಟ್ ಆಫ್ ಕಾಂಗ್ರೆಸ್’ ಎಕ್ಸ್ ಖಾತೆಯನ್ನು ನಿರ್ವಹಿಸುವ ಅರುಣ್ ರೆಡ್ಡಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಅಮಿತ್ ಶಾ ಹೇಳಿಕೆಯನ್ನು ತಿರುಚಿ ವೀಡಿಯೋ ಶೇರ್ ಮಾಡಿದ ಸಂಬಂಧ ಈಗಾಗಲೇ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಎಕ್ಸ್ ಖಾತೆಯನ್ನು ನಿರ್ಬಂಧಗೊಳಿಸಲಾಗಿತ್ತು.

ಇಂದು ಅಮಿತ್ ಶಾ ನಕಲಿ ವೀಡಿಯೋ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯಾಗಿರುವಂತ ಸ್ಪಿರಿಟ್ ಆಫ್ ಕಾಂಗ್ರೆಸ್ ನ ಎಕ್ಸ್ ಖಾತೆಯನ್ನು ನಿರ್ವಹಿಸುತ್ತಿದ್ದಂತ ಅರುಣ್ ರೆಡ್ಡಿ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

 

ಕೋವಿಶೀಲ್ಡ್ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

 

 

Share.
Exit mobile version