BIGG NEWS : ಡಿ.30 ರಂದು ಮಂಡ್ಯದಲ್ಲಿ ‘ಅಮಿತ್ ಶಾ’ ಬೃಹತ್ ಸಮಾವೇಶ : ಬಿಜೆಪಿಯಿಂದ ಭರ್ಜರಿ ಸಿದ್ದತೆ

ಮಂಡ್ಯ : ಡಿ.30 ರಂದು ಮಂಡ್ಯದಲ್ಲಿ ‘ಅಮಿತ್ ಶಾ’ ಬೃಹತ್ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿಯಿಂದ ಭರ್ಜರಿ ಸಿದ್ದತೆ ನಡೆದಿದೆ. ಅಮಿತ್ ಶಾ ಅವರ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದೆ. ಮಂಡ್ಯದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಇಬ್ಬರು ಸಚಿವರಿಗೆ ಕಾರ್ಯಕ್ರಮದ ಉಸ್ತುವಾರಿ ಜವಾಬ್ದಾರಿ ನೀಡಲಾಗಿದ್ದು, ಸಚಿವ ಕೆ. ಗೋಪಾಲಯ್ಯ ಹಾಗೂ ನಾರಾಯಣ ಗೌಡರು ಅಮಿತ್ ಶಾ ಕಾರ್ಯಕ್ರಮದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಮಂಡ್ಯದಲ್ಲಿ … Continue reading BIGG NEWS : ಡಿ.30 ರಂದು ಮಂಡ್ಯದಲ್ಲಿ ‘ಅಮಿತ್ ಶಾ’ ಬೃಹತ್ ಸಮಾವೇಶ : ಬಿಜೆಪಿಯಿಂದ ಭರ್ಜರಿ ಸಿದ್ದತೆ