‘ಮೋದಿ’ಗೆ 75 ವರ್ಷ ತುಂಬಿದ್ರೂ ಅವರೇ ಪ್ರಧಾನಿಯಾಗಿರುತ್ತಾರೆ’ : ‘ಕೇಜ್ರಿವಾಲ್’ಗೆ ‘ಅಮಿತ್ ಶಾ’ ತಿರುಗೇಟು

ನವದೆಹಲಿ : ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ತಮ್ಮ ಸ್ಥಾನವನ್ನ ಉಳಿಸಿಕೊಳ್ಳಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ಮುಂದಿನ ವರ್ಷ 75ನೇ ವರ್ಷಕ್ಕೆ ಕಾಲಿಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರ ನಂತರ ಅಮಿತ್ ಶಾ ಅವರಿಗೆ ತಮ್ಮ ಸ್ಥಾನವನ್ನ ನೀಡಲಿದ್ದಾರೆ ಎಂದು ಹೇಳುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮೋದಿಜಿ 75ನೇ ವರ್ಷಕ್ಕೆ ಕಾಲಿಡುತ್ತಿರುವ ಬಗ್ಗೆ ಸಂತೋಷ … Continue reading ‘ಮೋದಿ’ಗೆ 75 ವರ್ಷ ತುಂಬಿದ್ರೂ ಅವರೇ ಪ್ರಧಾನಿಯಾಗಿರುತ್ತಾರೆ’ : ‘ಕೇಜ್ರಿವಾಲ್’ಗೆ ‘ಅಮಿತ್ ಶಾ’ ತಿರುಗೇಟು