ಇಂದು ‘ಅಮಿತ್ ಶಾ’ರಿಂದ ’36ನೇ ರಾಷ್ಟ್ರೀಯ ಗೇಮ್ಸ್‌’ನ ಗೀತೆ, ಮ್ಯಾಸ್ಕಟ್ ಅನಾವರಣ

ಅಹಮದಾಬಾದ್ : 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಗುಜರಾತ್ ಸಜ್ಜಾಗಿದ್ದು, ನಾಳೆ ಸಂಜೆ ನಡೆಯಲಿರುವ ಇಲ್ಲಿನ ಇಕೆಎ ಅರೆನಾ ಟ್ರಾನ್ಸ್‌ಸ್ಟೇಡಿಯಾದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ( Union Home Minister Amith Shash ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೂಡಾ ಭಾಗವಹಿಸಲಿದ್ದಾರೆ. ಗುಜರಾತ್‌ನ ವಿವಿಧ ಕ್ಷೇತ್ರಗಳ ಗಣ್ಯರು ಸೇರಿ ಒಟ್ಟು 9000ಕ್ಕೂ … Continue reading ಇಂದು ‘ಅಮಿತ್ ಶಾ’ರಿಂದ ’36ನೇ ರಾಷ್ಟ್ರೀಯ ಗೇಮ್ಸ್‌’ನ ಗೀತೆ, ಮ್ಯಾಸ್ಕಟ್ ಅನಾವರಣ