ಬಂಡಾಯ ಶಮನ ಮಾಡಲು ಅಮಿತ್ ಷಾ ಯತ್ನ : ನಾಳೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದಿಲ್ಲಿಗೆ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ತಮ್ಮ ಮಗನಿಗೆ ಟಿಕೆಟ್ ಸಿಗಲಿಲ್ಲವೆಂದು ಬಂಡಾಯ ವೆದ್ದಿರುವ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆ ಎಸ್ ಈಶ್ವರಪ್ಪ ಅವರೊಂದಿಗೆ ದೂರವಾಣಿ ಸಂಪರ್ಕ ಮಾಡಿ ದೆಹಲಿಗೆ ಬರುವಂತೆ ತಿಳಿಸಿದ್ದಾರೆ ಹಾಗಾಗಿ ನಾಳೆ ಕೆಎಸ್ ಈಶ್ವರಪ್ಪ ದೆಹಲಿಗೆ ತರಲಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ಈಶ್ವರಪ್ಪ ದಿಲ್ಲಿಗೆ ತೆರಳಲಿದ್ದಾರೆ.ಸೋಮವಾರ ಈಶ್ವರಪ್ಪ ಅವರಿಗೆ ಕರೆ ಮಾಡಿದ್ದ … Continue reading ಬಂಡಾಯ ಶಮನ ಮಾಡಲು ಅಮಿತ್ ಷಾ ಯತ್ನ : ನಾಳೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದಿಲ್ಲಿಗೆ