ತೆಲಂಗಾಣ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೇಕ್ ವೀಡಿಯೋ ಪ್ರಕರಣ ಸಂಬಂಧ ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್ ನ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಅಮಿತ್ ಶಾ ಫೇಕ್ ವೀಡಿಯೋ ಶೇರ್ ಮಾಡಿದ ಪ್ರಕರಣ ಸಂಬಂಧ ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್ ನ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಐಟಿ ಸೆಲ್ ಐವರನ್ನು ಬಂಧಿಸಿರುವಂತ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಂದಹಾಗೇ ಅಮಿತ್ ಶಾ ಅವರು ಮಾತನಾಡಿದ್ದಂತ ಓರಿಜಿನಲ್ ವೀಡಿಯೋ ತಿರುಚಿ ಫೇಕ್ ವೀಡಿಯೋ ಕ್ರಿಯೇಟ್ ಮಾಡಿ ಮೀಸಲಾತಿ ತೆಗೆದು ಹಾಕುವ ಬಗ್ಗೆ ವೀಡಿಯೋ ತಿರುಚಿ ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಲಾಗಿತ್ತು.
ಅಮಿತ್ ಶಾ ಹೇಳಿಕೆ ಚಿರುಚಿದಂತ ವೀಡಿಯೋವನ್ನು ತೆಲಂಗಾಣದ ಕೆಲ ನಾಯಕರು ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿದ್ದರು. ಆ ನಂತ್ರ ಫೇಕ್ ವೀಡಿಯೋ ಸಂಬಂಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ತೆಲಂಗಾಣ ಕಾಂಗ್ರೆಸ್ ಐಟಿ ಸೆಲ್ ನ ಐವರನ್ನು ಬಂಧಿಸಲಾಗಿದೆ.
ಕ್ಯಾನ್ಸರ್ ಪ್ರಕರಣಗಳಿಗೆ 648 ಕೋಟಿ ಪರಿಹಾರ ನೀಡಲು `ಜಾನ್ಸನ್ & ಜಾನ್ಸನ್’ ಅಂಗಸಂಸ್ಥೆ ನಿರ್ಧಾರ
BREAKING : ‘ಬಾರ್ ಅಸೋಸಿಯೇಷನ್’ಗಳಲ್ಲಿ 3ನೇ ಒಂದು ಭಾಗದಷ್ಟು ‘ಮಹಿಳಾ ಕೋಟಾ’ ಜಾರಿಗೆ ಸುಪ್ರೀಂಕೋರ್ಟ್ ಆದೇಶ