ಇಂದು ಬೆಂಗಳೂರಲ್ಲಿ ಅಮಿತ್ ಶಾ ರೋಡ್ ಶೋ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಂಗಳೂರಲ್ಲಿ ಲೋಕಸಭಾ ಚನಾವಣೆ ಹಿನ್ನಲೆಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಬೇಟೆಯಲ್ಲಿ ತೊಡಗಲಿದ್ದಾರೆ. ಬೆಂಗಳೂರಿಗೆ ರಾತ್ರಿ 7.35ಕ್ಕೆ ಹೆಚ್ಎಎಲ್ ಏರ್ ಪೋರ್ಟ್ ಗೆ ಆಗಮಿಸಲಿರುವಂತ ಅವರು, ರಸ್ತೆ ಮಾರ್ಗದ ಮೂಲಕ ರೋಡ್ ಶೋಗೆ ತೆರಳಲಿದ್ದಾರೆ. ರಾತ್ರಿ 7.50ಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬೊಮ್ಮನಹಳ್ಳಿ ಸರ್ಕಲ್ ಬಳಿ ವಿವೇಕಾನಂದ ವೃತ್ತದಿಂದ ಆರಂಭವಾಗಲಿರುವ ರೋಡ್ ಶೋ ರಾತ್ರಿ … Continue reading ಇಂದು ಬೆಂಗಳೂರಲ್ಲಿ ಅಮಿತ್ ಶಾ ರೋಡ್ ಶೋ