ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಹೊಂದಾಣಿಕೆ ಇಲ್ಲದ ಕಾರಣ ‘ಅಮಿತ್ ಷಾ’ ರೋಡ್ ಶೋ: DKS

ಬೆಂಗಳೂರು: ಚನ್ನಪಟ್ಟಣದಿಂದ ರೋಡ್ ಶೋ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ಮಾಡಲಿ ಬಿಡಿ. ಅವರು ಚನ್ನಪಟ್ಟಣವನ್ನೇ ಯಾಕೆ ಆಯ್ಕೆ ಮಾಡಿದ್ದಾರೆ ಎಂದರೆ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಂದಾಗಿದ್ದು, ಕಾರ್ಯಕರ್ತರು ಒಂದಾಗುತ್ತಿಲ್ಲ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ದಿನಬೆಳಗಾದರೆ ರಾಜಕೀಯ ಸಂಘರ್ಷ ಮಾಡುತ್ತಿದ್ದಾರೆ. ಈ ಮೈತ್ರಿಯಿಂದ ಏನಾಗಲಿದೆ ಎಂಬ ಅನುಭವ ಯೋಗೇಶ್ವರ್ ಗೆ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ. ಅಲ್ಲಿನ ಜನಕ್ಕೆ ಡಿ.ಕೆ … Continue reading ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಹೊಂದಾಣಿಕೆ ಇಲ್ಲದ ಕಾರಣ ‘ಅಮಿತ್ ಷಾ’ ರೋಡ್ ಶೋ: DKS