BIGG NEWS: ಡಿ.30, 31ರಂದು ಅಮಿತ್ ಶಾ ರಾಜ್ಯ ಪ್ರವಾಸ: ಇಲ್ಲಿದೆ ಕಾರ್ಯಕ್ರಮ ವಿವರ

ಬೆಂಗಳೂರು:ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. BIGG NEWS : ಕೊರೊನಾ 4 ನೇ ಅಲೆಯಿಂದ ಸಾವು ನೋವು ಸಂಭವಿಸಲ್ಲ : ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು!   ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯಲಿದೆ. ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು … Continue reading BIGG NEWS: ಡಿ.30, 31ರಂದು ಅಮಿತ್ ಶಾ ರಾಜ್ಯ ಪ್ರವಾಸ: ಇಲ್ಲಿದೆ ಕಾರ್ಯಕ್ರಮ ವಿವರ