ಮುಂಬೈ: ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್(Amitabh Bachchan)ಗೆ ಮತ್ತೆ ಕೋವಿಡ್ ಪಾಸಿಟಿವ್ ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, `ನನ್ನ ಸಂಪರ್ಕಕ್ಕೆ ಬಂದವರೂ ಸಹ ಕೋವಿಡ್ ಪರೀಕ್ಷೆ ಮಾಡಿಸಿ’ಕೊಳ್ಳುವಂತೆ ಒತ್ತಾಯಿಸಿದ್ದಾರೆ.
T 4388 – I have just tested CoViD + positive .. all those that have been in my vicinity and around me, please get yourself checked and tested also .. 🙏
— Amitabh Bachchan (@SrBachchan) August 23, 2022
79 ವರ್ಷದ ಬಚ್ಚನ್ಗೆ 2ನೇ ಬಾರಿಗೆ ಕೋವಿಡ್ ಸೋಂಕು ತಗುಲಿದೆ. 2020 ರಲ್ಲಿ ಕೋವಿಡ್ ಪಾಸಿಟಿವ್ ಬಂದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ನಮಗ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಬಚ್ಚನ್ ಕೂಡ ಕೋವಿಡ್ಗೆ ಒಳಗಾಗಿದ್ದರು.
BIG NEWS: ಮಾಂಸಹಾರ ತಿನ್ನುವುದು ತಪ್ಪಾದರೆ ಮಾಂಸಹಾರಿಗಳ ಓಟು ಹಾಕುವುದು ಬೇಡ ಎಂದು BJP ಹೇಳಲಿ – ದಿನೇಶ್ ಗುಂಡೂರಾವ್
BIGG NEWS : ‘EPFO’ದಲ್ಲಿ ಮಹಾ ‘ಹಗರಣ’ ; ಸಂಸ್ಥೆಗೆ 1,000 ಕೋಟಿ ನಷ್ಟ