ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ!

ಚಿಕ್ಕಮಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.‌ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? ಈ ಪ್ರಶ್ನೆಗೆ ಬಹಿರಂಗವಾಗಿ ಉತ್ತರಿಸಲು ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರು ಹಕ್ಕು. … Continue reading ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ!