ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಲವ್ ಪ್ರಪೋಸ್ ಮಾಡಿದ್ದ ಕಾಮುಕ ಪೊಫೆಸರ್ ಅರೆಸ್ಟ್

ಬೆಂಗಳೂರು ಗ್ರಾಮಾಂತರ: ತರಗತಿಯಲ್ಲೇ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೇಮ ನಿವೇದನೆ ಮಾಡಿ ಅಸಭ್ಯವಾಗಿ ವರ್ತಿಸಿದ ಸಹಾಯಕ ಪ್ರಾಧ್ಯಾಪಕನಿಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತಕ್ಕ ಶಾಸ್ತಿ ಮಾಡಿರುವ ಘಟನೆ ಟಿ. ಬೇಗೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೈಕ್ರೋ ಬಯಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಬ್ದುಲ್ ಎಂಬಾತನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತರಗತಿಯಲ್ಲೇ ಪ್ರೇಮ ನಿವೇದನೆ: ವರದಿಗಳ ಪ್ರಕಾರ, ಆರೋಪಿ ಅಬ್ದುಲ್ ಪಾಠ ಮಾಡಬೇಕಾದ ತರಗತಿಯಲ್ಲೇ ವಿದ್ಯಾರ್ಥಿನಿಯೊಬ್ಬಳಿಗೆ ತನ್ನ ಪ್ರೇಮವನ್ನು ನಿವೇದಿಸಿಕೊಂಡಿದ್ದ ಎನ್ನಲಾಗಿದೆ. ಪ್ರಾಧ್ಯಾಪಕನ ಈ ಅನಿರೀಕ್ಷಿತ … Continue reading ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಲವ್ ಪ್ರಪೋಸ್ ಮಾಡಿದ್ದ ಕಾಮುಕ ಪೊಫೆಸರ್ ಅರೆಸ್ಟ್