ಅಮೃತಸದ ದೇವಸ್ಥಾನದ ಮೇಲೆ ಗ್ರೆನೇಡ್ ದಾಳಿ ಮಾಡಿದ್ದ ಓರ್ವ ಆರೋಪಿ ಎನ್ ಕೌಂಟರ್ ಗೆ ಬಲಿ | Amritsar temple blast

ಚಂಡೀಗಢ: ಇಲ್ಲಿನ ಅಮೃತಸರ ದೇವಸ್ಥಾನದ ಮೇಲೆ ಗ್ರೆನೇಡ್ ದಾಳಿ ಮಾಡಿದ್ದಂತ ಓರ್ವ ಶಂಕಿತ ಆರೋಪಿ ಪೊಲೀಸರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.  ಅಮೃತಸರದ ದೇವಾಲಯದ ಹೊರಗೆ ನಡೆದ ಸ್ಫೋಟ ಘಟನೆಯಲ್ಲಿ ಶಂಕಿತನೊಬ್ಬ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾನೆ ಎಂದು ಉನ್ನತ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಇನ್ನೊಬ್ಬ ಶಂಕಿತ ಪರಾರಿಯಾಗಿದ್ದಾನೆ. ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಮಾರ್ಚ್ 15 ರಂದು ಠಾಕೂರ್ ದ್ವಾರಾ ದೇವಾಲಯದ ಹೊರಗೆ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಸ್ಫೋಟಕ ಸಾಧನವನ್ನು ಅದರ … Continue reading ಅಮೃತಸದ ದೇವಸ್ಥಾನದ ಮೇಲೆ ಗ್ರೆನೇಡ್ ದಾಳಿ ಮಾಡಿದ್ದ ಓರ್ವ ಆರೋಪಿ ಎನ್ ಕೌಂಟರ್ ಗೆ ಬಲಿ | Amritsar temple blast