BREAKING: ಅಫ್ಘಾನಿಸ್ತಾನದಲ್ಲಿ ಮತ್ತೆ 5.2 ತೀವ್ರತೆಯಲ್ಲಿ ಭೂಕಂಪನ | Afghanistan Earthquake

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ಕಳೆದ ಒಂದು ದಿನಗಳ ಹಿಂದೆ ಉಂಟಾದಂತ ಭೂಕಂಪದಲ್ಲಿ 1,400 ಮಂದಿ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ಇಂದು ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯಷ್ಟು ಮತ್ತೆ ಭೂಕಂಪನ ಉಂಟಾಗಿದೆ. ಹೀಗಾಗಿ ಅಫ್ಘಾನಿಸ್ತಾನದ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ಮಂಗಳವಾರ ಮಧ್ಯಾಹ್ನ 12:29 ಕ್ಕೆ ಅಫ್ಘಾನಿಸ್ತಾನದ ಜಲಾಲಾಬಾದ್‌ನಿಂದ 34 ಕಿ.ಮೀ. ಈಶಾನ್ಯ ದಿಕ್ಕಿನಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. 10 ಕಿ.ಮೀ ಆಳದ ಭೂಕಂಪದ ಕೇಂದ್ರ ಬಿಂದು ಆರಂಭದಲ್ಲಿ 34.67 ಡಿಗ್ರಿ … Continue reading BREAKING: ಅಫ್ಘಾನಿಸ್ತಾನದಲ್ಲಿ ಮತ್ತೆ 5.2 ತೀವ್ರತೆಯಲ್ಲಿ ಭೂಕಂಪನ | Afghanistan Earthquake