ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವಯೋ ವೃದ್ದೆ

ಬೆಳಗಾವಿ: ವಯೋ ವೃದ್ದೆಯೊಬ್ಬರು ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ಘಟನೆ   ಬೆಳಗಾವಿ ದಕ್ಷಿಣ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದಿದೆ. ಹಿರೇಬಾಗೆವಾಡಿ ಗ್ರಾಮದಲ್ಲಿ ಮಹಾದೇವಿ ಹೆಸರಿನಲ್ಲಿ 2 ಎಕರೆ 35 ಗುಂಟೆ ಜಮೀನಿದ್ದು, ಆ ಜಮೀನನ್ನು ಮಕ್ಕಳಾದ ವಿದ್ಯಾ ಹೊಸಮನಿ(54) ಹಾಗೂ ರವೀಂದ್ರ ಗುರಪ್ಪ ಹೊಸಮನಿ(51) ಎಂಬುವರಿಗೆ ಹಕ್ಕುಬಿಟ್ಟು ಕೊಡಲು ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ.  ನ್ಯೂಮೋನಿಯಾ ಕಾಯಿಲೆಗೆ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ  ಮಹಾದೇವಿ ಅಗಸಿಮನಿ  ಆಸ್ತಿ … Continue reading ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವಯೋ ವೃದ್ದೆ