ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ FDA ನೌಕರ ಚಿಕಿತ್ಸೆ ಫಲಿಸದೇ ಸಾವು

ಬಳ್ಳಾರಿ: ಕೊಪ್ಪಳದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಎದುರು ಪೆಟ್ರೋಲ್ ಸುರಿದುಕೊಂಡು ಎಫ್ ಡಿಎ ಸುಂಕಪ್ಪ ಕೊರವರ ಆತ್ಮಹತ್ಯೆಗೆ ಯತ್ನಿಸಿದ್ದರು. ಇಂತಹ ಅವರು ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ಕೊಪ್ಪಳದ ಬಿಇಒ ಕಚೇರಿಯಲ್ಲಿ ಎಫ್ ಡಿ ಎ ಆಗಿ ಸುಂಕಪ್ಪ ಕೊರವರ ಕಾರ್ಯನಿರ್ವಹಿಸುತ್ತಿದ್ದರು. ಅವರು ಕಳೆದ 7 ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದರಿಂದ ವೇತನ ನೀಡಿರಲಿಲ್ಲ. ಮದ್ಯವೆಸನಿಯಾಗಿದ್ದ ಸುಂಕಪ್ಪಗೆ ಜೀವನ ನಿರ್ವಹಣೆ ಕಷ್ಟವಾಗಿತ್ತು. ಜುಲೈ.8ರಂದು ವೇತನ ಕೇಳಲು ಬಿಇಒ ಕಚೇರಿಗೆ ಸುಂಕಪ್ಪ ತೆರಳಿದ್ದರು. ಈ ಸಂದರ್ಭದಲ್ಲಿ ಮನನೊಂದು ಕಚೇರಿಯ ಮುಂದೆ … Continue reading ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ FDA ನೌಕರ ಚಿಕಿತ್ಸೆ ಫಲಿಸದೇ ಸಾವು