BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು
ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಜಾತ್ರೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದರು. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆ ಸಂಬಂಧ ಗೋಕಾಕ್ ನ ಶಹರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ … Continue reading BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed