ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ: ಸಚಿವ ಈಶ್ವರ ಖಂಡ್ರೆ

ವಿಧಾನಪರಿಷತ್ : ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೇ ವಾಸಿಸುತ್ತಿದ್ದ 55 … Continue reading ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ: ಸಚಿವ ಈಶ್ವರ ಖಂಡ್ರೆ