BREAKING: ನಟಿ ಭಾವನಾ ರಾಮಣ್ಣಗೆ ಜನಿಸಿದ್ದ ಅವಳಿ ಮಕ್ಕಳಲ್ಲಿ ಒಂದು ಮಗು ನಿಧನ | Actress Bhavana

ಬೆಂಗಳೂರು: ಐವಿಎಫ್ ಮೂಲಕ ನಟಿ ಭಾವನಾ ರಾಮಣ್ಣ ಗರ್ಭವತಿಯಾಗಿದ್ದರು. ಅವರಿಗೆ ಅವಳಿ ಮಕ್ಕಳು ಜನಿಸಿದ್ದವು. ಹೀಗೆ ಜನಿಸಿದ್ದರಲ್ಲಿ ಒಂದು ಮಗು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಐವಿಎಫ್ ಮೂಲಕ ನಟಿ ಭಾವನಾ ರಾಮಣ್ಣ ಅವರು ತಾಯಿಯಾಗಿದ್ದರು. 2 ವಾರಗಳ ಹಿಂದಷ್ಟೇ ನಟಿ ಭಾವನಾಗೆ ಹೆರಿಗೆ ಕೂಡ ಆಗಿತ್ತು. ಅವಳಿ ಹೆಣ್ಣು ಮಗುವಿಗೆ ನಟಿ ಭಾವನ ಜನ್ಮ ನೀಡಿದ್ದರು. ಅವಳಿ ಮಕ್ಕಳು ಹುಟ್ಟಿದಂತ ಸಂದರ್ಭದಲ್ಲಿ ಆರೋಗ್ಯವಾಗೇ ಇದ್ದವು. ಆದರೇ ಇದೀಗ ಅವಳಿ ಹೆಣ್ಣುಮಕ್ಕಳಲ್ಲಿ ಒಂದು ಮಗು ನಿಧನವಾಗಿದ್ದು, ಮತ್ತೊಂದು ಮಗು … Continue reading BREAKING: ನಟಿ ಭಾವನಾ ರಾಮಣ್ಣಗೆ ಜನಿಸಿದ್ದ ಅವಳಿ ಮಕ್ಕಳಲ್ಲಿ ಒಂದು ಮಗು ನಿಧನ | Actress Bhavana