Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉಡುಪಿಯಲ್ಲಿ ಕರುಳಿನ ಕ್ಯಾನ್ಸರ್‌ ನಿಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢ!

03/06/2025 3:39 PM

ವಾಹನ ಚಲಾಯಿಸಲು ಹೆದರಿಕೆ ಆಗುತ್ತಾ.? ಈ ಸಲಹೆ ಅನುಸರಿಸಿ, ಭಯ ಓಡಿ ಹೋಗುತ್ತೆ!

03/06/2025 3:29 PM

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

03/06/2025 3:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲೊಂದು ‘ಅಮಾನವೀಯ’ ಘಟನೆ: ‘ಸ್ಮಶಾನ ಜಾಗ’ ತನ್ನದೆಂದು ‘ಸಮಾಧಿ’ಗಳನ್ನೇ ‘ಧ್ವಂಸ’
KARNATAKA

ರಾಜ್ಯದಲ್ಲೊಂದು ‘ಅಮಾನವೀಯ’ ಘಟನೆ: ‘ಸ್ಮಶಾನ ಜಾಗ’ ತನ್ನದೆಂದು ‘ಸಮಾಧಿ’ಗಳನ್ನೇ ‘ಧ್ವಂಸ’

By kannadanewsnow0919/03/2024 4:13 PM

ತುಮಕೂರು: ರಾಜ್ಯದಲ್ಲೊಂದು ಅಮಾನವೀಯ ಘಟನೆ ಎನ್ನುವಂತೆ ತುಮಕೂರು  ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಸ್ಮಶಾನ ಜಾಗ ತನ್ನದೆಂದು 19 ಸಮಾಧಿಗಳನ್ನೇ ಧ್ವಂಸ ಮಾಡಿರೋ ಘಟನೆ ಮಧುಗಿರಿ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಓಬಳಾಪುರ ಗ್ರಾಮದ ಸರ್ವೇ ನಂ.4/1ನಲ್ಲಿ ಸುಮಾರು 10 ಗುಂಟೆ ಜಾಗದಲ್ಲಿ ಊರಿನ ಗ್ರಾಮಸ್ಥರು ಶವಸಂಸ್ಕಾರಕ್ಕೆ ಬಳಸಿಕೊಂಡಿದ್ದರು. ಗ್ರಾಮದ ಜನರು ತೀರಿಕೊಂಡಾಗ ಇಲ್ಲಿ ಶವಸಂಸ್ಕಾರ ಮಾಡಿದ್ದರು.

ಶವಸಂಸ್ಕಾರಕ್ಕಾಗಿ ಇರಿಸಲಾಗಿದ್ದಂತ 10 ಗುಂಟೆ ಜಾಗವೇ ನನ್ನದು ಎಂಬುದಾಗಿ ಮಲ್ಲಿಕಾರ್ಜುನ್ ಎಂಬ ವ್ಯಕ್ತಿಯೊಬ್ಬ ಜೆಸಿಬಿ ಯಂತ್ರಗಳನ್ನು ಬಳಸಿ 19 ಸಮಾಧಿಗಳನ್ನು ಧ್ವಂಸ ಮಾಡಿರೋದಾಗಿ ತಿಳಿದು ಬಂದಿದೆ.

ಮಲ್ಲಿಕಾರ್ಜನ್ ಶವಸಂಸ್ಕಾರ ಮಾಡಿದ್ದಂತ ಜಾಗವನ್ನೇ ತನ್ನದೆಂದು ಜೆಸಿಬಿ ಬಳಸಿ ಸಮಾಧಿಗಳನ್ನು ಕೆಡವಿದ ವಿಷಯ ತಿಳಿದಂತ ಗ್ರಾಮಸ್ಥರು, ಸ್ಥಳಕ್ಕೆ ಆಗಮಿಸಿ ಆತನೊಂದಿಗೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ತನ್ನವರನ್ನು ಶವಸಂಸ್ಕಾರ ಮಾಡಿದ್ದಂತ ಸಮಾಧಿಗಳನ್ನು ಜೆಸಿಬಿ ಬಳಸಿ ಕಿತ್ತುಹಾಕಿದಂತದ್ದು ಕಂಡು ಅನೇಕರು ಅಲ್ಲಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಈ ಕೂಡಲೇ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ.

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿವೈ ವಿಜಯೇಂದ್ರ

ಕೂದಲು ಉದುರುವ ಸಮಸ್ಯೆಗೆ ‘ಈ ಪದಾರ್ಥ’ ಶಾಶ್ವತ ಪರಿಹಾರ, ಏನದು.?

Share. Facebook Twitter LinkedIn WhatsApp Email

Related Posts

BREAKING : ಉಡುಪಿಯಲ್ಲಿ ಕರುಳಿನ ಕ್ಯಾನ್ಸರ್‌ ನಿಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢ!

03/06/2025 3:39 PM1 Min Read

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

03/06/2025 3:08 PM1 Min Read

BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

03/06/2025 3:07 PM2 Mins Read
Recent News

BREAKING : ಉಡುಪಿಯಲ್ಲಿ ಕರುಳಿನ ಕ್ಯಾನ್ಸರ್‌ ನಿಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢ!

03/06/2025 3:39 PM

ವಾಹನ ಚಲಾಯಿಸಲು ಹೆದರಿಕೆ ಆಗುತ್ತಾ.? ಈ ಸಲಹೆ ಅನುಸರಿಸಿ, ಭಯ ಓಡಿ ಹೋಗುತ್ತೆ!

03/06/2025 3:29 PM

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

03/06/2025 3:08 PM

BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

03/06/2025 3:07 PM
State News
KARNATAKA

BREAKING : ಉಡುಪಿಯಲ್ಲಿ ಕರುಳಿನ ಕ್ಯಾನ್ಸರ್‌ ನಿಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢ!

By kannadanewsnow0503/06/2025 3:39 PM KARNATAKA 1 Min Read

ಉಡುಪಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕರುಳಿನ ಕ್ಯಾನ್ಸರ್ನಿಂದ ಸಾವನ್ನಪ್ಪಿದ ವ್ಯಕ್ತಿ ಒಬ್ಬರಿಗೆ…

BREAKING: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ನಟ ಕಮಲ್ ಹಾಸನ್ | Thug Life

03/06/2025 3:08 PM

BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

03/06/2025 3:07 PM

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನೆಮಾ ರಿಲೀಸ್ ಮಾಡಲ್ಲ : ಹೈಕೋರ್ಟಿಗೆ ಕಮಲ್ ಹಾಸನ್ ಪರ ವಕೀಲರಿಂದ ಸ್ಪಷ್ಟನೆ

03/06/2025 3:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.