ರಾಜ್ಯದಲ್ಲೊಂದು ಅಮಾನುಷ ಘಟನೆ: ಮಂಡ್ಯದಲ್ಲಿ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು
ಮಂಡ್ಯ: ರಾಜ್ಯದಲ್ಲಿ ಅಮಾನುಷ ಘಟನೆ ಎನ್ನುವಂತೆ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕವನ್ನು ಕಿಡಿಗೇಡಿಗಳು ಸಿಂಪಡಿಸಿರುವಂತ ಕೃತ್ಯ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬಿಂಡೇನಹಳ್ಳಿ ಗ್ರಾಮದಲ್ಲಿ ನಾಟಿ ಮಾಡಿದಂತ ಭತ್ತದ ಪೈರಿಗೆ ಕಿಡಿಗೇಡುಗಳ ಕಳೆನಾಶಕ ಸಿಂಪಡಿಸಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ ಈ ಕೃತ್ಯದಿಂದಾಗಿ ಗದ್ದೆಯಲ್ಲಿ ನಾಟಿ ಮಾಡಿದ ಭತ್ತದ ಪೈರು ಸಂಪೂರ್ಣ ನಾಶವಾಗಿದೆ. ಹೀಗಾಗಿ ಭತ್ತದ ಬೆಳೆ ಕಳೆದುಕೊಂಡು ರೈತನ ಗೋಳಾಟ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಂಡೇನಹಳ್ಳಿ ಗ್ರಾಮದಲ್ಲಿ ಜಮೀನೊಂದರಲ್ಲಿ ಘಟನೆ ನಡೆದಿದೆ. … Continue reading ರಾಜ್ಯದಲ್ಲೊಂದು ಅಮಾನುಷ ಘಟನೆ: ಮಂಡ್ಯದಲ್ಲಿ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು
Copy and paste this URL into your WordPress site to embed
Copy and paste this code into your site to embed