BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದಿದ್ದಕ್ಕೆ ವೃದ್ಧೆ ಕಂಬಕ್ಕೆ ಕಟ್ಟಿಹಾಕಿ ಥಳಿತ

ಚಾಮರಾಜನಗರ: ರಾಜ್ಯದಲ್ಲೊಂದು ಅಮಾನವೀಯ ಘಟನೆ ಎನ್ನುವಂತೆ ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದ ಕಾರಣಕ್ಕಾಗಿ ವೃದ್ಧೆಯೊಬ್ಬರನ್ನು ಕಂಬಕ್ಕೆ ಕಟ್ಟಿಹಾಕಿ ಸತತ 2 ಗಂಟೆಗಳ ಕಾಲ ಥಳಿಸಿರುವಂತ ಘಟನೆ ಚಾಮರಾಜನಗರದ ಹನೂರಿನ ದೊಮ್ಮನಗದ್ದೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಮ್ಮನಗದ್ದೆಯಲ್ಲಿ ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಎಂಬುವರ ಹಸು ನುಗ್ಗಿ ಬೆಳೆ ಮೇಯ್ದಿತ್ತು. ಹೀಗಾಗಿ ವೃದ್ಧೆ ಕಣ್ಣಮ್ಮರನ್ನು ಕಂಬಕ್ಕೆ ಕಟ್ಟಿಹಾಕಿ ಸತತ 2 ಗಂಟೆಗಳ ಕಾಲ ಥಳಿಸಲಾಗಿದೆ. ಅಂಕಮುತ್ತು, ಕುಟುಂಬದ ಸದಸ್ಯರು ಕಣ್ಣಮ್ಮಗೆ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. … Continue reading BIG NEWS: ರಾಜ್ಯದಲ್ಲೊಂದು ಅಮಾನವೀಯ ಘಟನೆ: ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದಿದ್ದಕ್ಕೆ ವೃದ್ಧೆ ಕಂಬಕ್ಕೆ ಕಟ್ಟಿಹಾಕಿ ಥಳಿತ