‘ಹಾಸನಾಂಬೆ ದೇವಿ ದರ್ಶನ’ಕ್ಕೆ ಹರಿದು ಬಂದ ಭಕ್ತ ಸಾಗರ: ಇಂದಿನವರೆಗೆ 1.2 ಲಕ್ಷ ಭಕ್ತರು ಭೇಟಿ

ಹಾಸನ: ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶ್ಲಾಘಿಸಿದ್ದಾರೆ. ₹ 1000 ಟಿಕೆಟ್ ದರ್ಶನವು ದಿನವಿಡೀ 10 ನಿಮಿಷಕ್ಕಿಂತ ಕಡಿಮೆ ಸಮಯದಲ್ಲಿ, ₹ 300 ಟಿಕೆಟ್ ದರ್ಶನವು 10 ರಿಂದ 30 ನಿಮಿಷಗಳಲ್ಲಿ ಪೂರ್ಣಗೊಳ್ಳುತ್ತಿದೆ. ಧರ್ಮ ದರ್ಶನವು 30 ನಿಮಿಷಗಳಿಂದ ಗರಿಷ್ಠ 2 ಗಂಟೆ 30 ನಿಮಿಷಗಳಲ್ಲಿ ಆಗುತ್ತಿದ್ದು, ಎಲ್ಲಾ … Continue reading ‘ಹಾಸನಾಂಬೆ ದೇವಿ ದರ್ಶನ’ಕ್ಕೆ ಹರಿದು ಬಂದ ಭಕ್ತ ಸಾಗರ: ಇಂದಿನವರೆಗೆ 1.2 ಲಕ್ಷ ಭಕ್ತರು ಭೇಟಿ